ಕಲಬುರಗಿ: ಕೊರೊನಾ ಲಾಕ್ ಡೌನ್ ನಿಂದಾಗಿ ಸುಮಾರು ಎರಡುವರೆ ತಿಂಗಳಿಂದ ಬಂದ್ ಆಗಿದ್ದ ಸೂಪರ್ ಮಾರ್ಕೆಟ್ ನ ಅಂಗಡಿ ಮುಂಗಟ್ಟುಗಳು ಇಂದು ಬಹುತೇಕ ಓಪನ್ ಆಗಿದ್ದವು.
ಬಹಳ ದಿನಗಳ ನಂತರ ಮತ್ತೆ ಮೊದಲಿನ ಸ್ಥಿತಿಗೆ ತಲುಪಿದ ಮಾರುಕಟ್ಟೆ ಪ್ರದೇಶದಲ್ಲಿನ ಅಂಗಡಿಗಳ ಮಾಲೀಕರು ಇಂದು ತಮ್ಮ ಅಂಗಡಿಗಳನ್ನು ಸ್ವಚ್ಛ ಗೊಳಿಸುತ್ತ ಬಂದ ಕಡಿಮೆ ಪ್ರಮಾಣದ ಗಿರಾಕಿ ಮಾಡಿರುವುದು ಕಂಡು ಬಂದಿತು.
ಮಾಸ್ಕ್, ಸಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯವಾಗಿದ್ದರೂ ಹೆಚ್ಚಾನೆಚ್ಚು ಗ್ರಾಹಕರು ಈ ನಿಯಮವನ್ನು ಪಾಲನೆ ಮಾಡಿರಲಿಲ್ಲ.
ಇಂದಿನಿಂದ ವ್ಯಾಪಾರ ಚಟುವಟಿಕೆ ಶುರುವಾಗಿದ್ದು, ಬೆಳಗ್ಗೆ ೧೦ರಿಂದ ರಾತ್ರಿ ೯ ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳು ತೆರೆಯಲಿವೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…