ಬಿಸಿ ಬಿಸಿ ಸುದ್ದಿ

ಪ್ರಧಾನಿ ಮೋದಿ ಯವರ ಸರ್ಕಾರಕ್ಕೆ ಒಂದು ವರ್ಷ :ಅಂಬಾರಾಯ ಅಷ್ಠಗಿ ಹರ್ಷ

ಪ್ರಧಾನಿ ನರೇಂದ್ರ  ಮೋದಿಯವರ ನೇತೃತ್ವದ ಎರಡನೇ ಅವಧಿಯ  ಕೇಂದ್ರ ಸರ್ಕಾರಕ್ಕೆ ಇಂದಿಗೆ 2ನೇ ವರ್ಷದ ಯಶಸ್ವಿಯ ಪಾದಾರ್ಪಣೆ. ಮೋದಿ ಸರಕಾರವು ದೇಶ ರಕ್ಷಣೆ, ಮಹತ್ವದ ಮಸೂದೆಗಳು ಹಾಗೂ ಯೋಜನೆಗಳು ಜಾರಿಗೆ ತಂದಿದೆ. ದೇಶದ ಕೃಷಿ, ಉದ್ಯಮ, ಮಾಹಿತಿ ತಂತ್ತಜ್ಞಾನ,ರಸ್ತೆ ಸಾರಿಗೆ, ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಸಾಧನೆಗೈದಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಅಭಿನಂದಿಸಿದ್ದಾರೆ
ದೇಶದ ರೈತರ ಅಭಿವೃದ್ಧಿಗೆ, ಕೂಲಿ ಕಾರ್ಮಿಕರ ಏಳಿಗೆಗೆ, ಮಹಿಳೆಯರ ಸಬಲೀಕರಣಕ್ಕೆ, ಯುವಕರ ಕೌಶಲ್ಯಾಭಿವೃದ್ಧಿ ಸೇರಿದಂತೆ ದೇಶದ ಜನರ ಆಶೋತ್ತರಗಳಿಗೆ ಸ್ಪಂದಿಸಿ,ಎಲ್ಲರ ನಿರೀಕ್ಷೆಯನ್ನು ಮೀರಿದ ಉತ್ತಮ ಆಡಳಿತ ನೀಡುತ್ತಿದೆ ಪ್ರಧಾನಿ ಮೋದಿ ಸರ್ಕಾರ.
ಈ ಕೊರೊನಾ ಸಂಕಷ್ಟದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ “ಆತ್ಮನಿರ್ಭರ ಭಾರತ” ಐತಿಹಾಸಿಕ ಪ್ಯಾಕೇಜ್ ಘೋಷಣೆಯಿಂದ ದೇಶ ಸ್ವಾವಲಂಬಿಯಾಗಲು ಸಹಕಾರಿಯಾಗಲಿದೆ. “ಸಬ್ ಕಾ ಸಾಥ್ -ಸಬ್ ಕಾ ವಿಕಾಸ್” ಅಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಸಂಪುಟ ಸಹೋದ್ಯೋಗಿಗಳಿಗೆ  ಅಂಬಾರಾಯ ಅಷ್ಠಗಿ  ಅಭಿನಂದನೆ ಸಲ್ಲಿಸಿದ್ದಾರೆ.
emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago