ಇಬ್ಬರು ಮಕ್ಕಳ ಸಮೇತ ಕುಟುಂಬ ಜೈಲ್ ಕ್ವಾಟ್ರಸ್ನಲ್ಲಿ ವಾಸವಿದ್ದ ಗೊವಿಂದ ಚವ್ಹಾಣ (49) ಮೃತ ದುರ್ದೈವಿ. ಈತನ ಪತ್ನಿ ಪಾರಿಬಾಯಿ ಅವರು ಜೈಲಿನ ಡಿ ಗ್ರೂಪ್ ಸಿಬ್ಬಂದಿಯಾಗಿದ್ದರು.ನಿನ್ನೆ ರಾತ್ರಿಯಿಡೀ ಬೀಸಿದ ಬಿರುಗಾಳಿಗೆ ಮರದ ರೆಂಬೆಕೊಂಬೆಗಳು ಮುರಿಯುವ ಹಂತಕ್ಕೆ ತಲುಪಿದ್ದವು ಎನ್ನಲಾಗಿತ್ತು.
ಇದಾದ ಮರುದಿನ ಪಕ್ಕದ ಮನೆ ಅಂಗಳದಲ್ಲಿದ್ದ ಮರ ಚವ್ಹಾಣ ಅವರ ಮೇಲೆ ಉರುಳಿ ಬಿದ್ದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಉಂಟಾಗಿತ್ತು.ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…