ಬಿಸಿ ಬಿಸಿ ಸುದ್ದಿ

ಪ್ರಾಣಿ ಹಿಂಸೆಯಲ್ಲಿ ತೋಡಗಿದವರ ವಿರುದ್ಧ ಕಠಿಣ ಕ್ರಮ:  ಸಚಿವ ಪ್ರಭು ಬಿ, ಚೌವಾಣ್

ಬೆಂಗಳೂರು: ಇಂದು ವಿಕಾಸ ಸೌಧ ಕೊಠಡಿ ಸಂಖ್ಯೆ ೩೧೮ ರಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಪ್ರಥಮ ಸಭೆ ಜರುಗಿತು. ಈ ಸಭೆಯಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಸೇರಿ ಮಂಡಳಿ ವತಿಯಿಂದ ಹುಣಚಿರಾಯ (ಕೇಶವ) ಮೋಟಗಿ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

ಸಭೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರಾಣಿ ಕಲ್ಯಾಣ ಮತ್ತು ಪ್ರಾಣಿ ಹಿಂಸೆ, ದೌರ್ಜನ್ಯ ತಡೆ ಕಾಯ್ದೆ ಸಮಪ೯ಕವಾಗಿ ಜಾರಿ ಮಾಡುವ ಕುರಿತು ಪರಿಶೀಲಿಸಲಾಯಿತು ಮತ್ತು ರಾಜ್ಯದಲ್ಲಿ ಅನಧೀಕ್ರತ ವಾಗಿ, ಭೇಕಾ ಭೇಟಿಯಾಗಿ ಪ್ರಾಣಿ ವಧೆ ನಡೆಸುತ್ತಿರು ವರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆ ಗೆ ಒಳಪಡಿಸಿ ಕ್ರಮ. ಸಾಕಷ್ಟು ಪ್ರಮಾಣದಲ್ಲಿ ಪ್ರಾಣಿ ಚಟುವಟಿಕೆ ಕುರಿತು ಚಚಿ೯ಸಲಾಯಿತ್ತು ಸಭೆಯಲ್ಲಿ ಹಾಜರಿದ್ದ ಸದಸ್ಯರ ಪಟ್ಟಿ ಲಗತ್ತಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago