ಕಲಬುರಗಿ: ಡಾನ್ ಬಾಸ್ಕೊ ಸಂಸ್ಥೆಯಲ್ಲಿರುವ ಮಮತೆಯ ತೊಟ್ಟಿಲಿನಲ್ಲಿ ಗುರುವಾರ ಜೂನ್ 4ರಂದು ಬೆಳಿಗ್ಗೆ ನವಜಾತ ಹೆಣ್ಣು ಮಗುವನ್ನು ಹಾಕಿದ್ದು, ಈ ಸಂಸ್ಥೆಯ ಸಿಬ್ಬಂದಿಗಳು ಈ ಹೆಣ್ಣು ಮಗುವನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.
ಈ ಮಗುವಿನ ಮುಂದಿನ ರಕ್ಷಣೆ ಮತ್ತು ಪೋಷಣೆ ಕುರಿತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಕ್ರಮ ಜರುಗಿಸಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾಯ ಅವರು ತಿಳಿಸಿದ್ದಾರೆ.
ನವಜಾತ ಶಿಶುಗಳ ರಕ್ಷಣೆಗಾಗಿ, ಮಮತೆಯ ತೊಟ್ಟಿಲು ಕಾರ್ಯಕ್ರಮದಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಕಲಬುರಗಿಯ ನಗರದ ರೈಲು ನಿಲ್ದಾಣ, ರಾಜ್ಯ ಮಹಿಳಾ ನಿಲಯ, ಸರ್ಕಾರಿ ಆಸ್ಪತ್ರೆ ಹಾಗೂ ಚಿಂಚೋಳಿ ತಾಲೂಕಿನ ಚಂದಾಪುರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕಲಬುರಗಿಯ ಡಾನ್ ಬಾಸ್ಕೊ ಸಂಸ್ಥೆಯಲ್ಲಿ ಮಮತೆಯ ತೊಟ್ಟಿಲು ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…