ಶಹಾಪುರ: ಇಂದಿನ ಪ್ರಸ್ತುತ ಯುಗದಲ್ಲಿ ಪ್ರತಿಯೊಬ್ಬರೂ ಮರ ಬೆಳೆಸಿ ಪರಿಸರ ಉಳಿಸುವುದು ಅತ್ಯವಶ್ಯಕವಾಗಿದೆ ಎಂದು ಬಿಜೆಪಿಯ ಯುವ ಮುಖಂಡರಾದ ರಾಜುಗೌಡ ಉಕ್ಕಿನಾಳ ಹೇಳಿದರು.
ತಾಲೂಕಿನ ಕನ್ಯಾಕೋಳೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತವಾಗಿ ಸಸಿಗಳು ನೆಟ್ಟು ಮಾತನಾಡಿದರು.
ಪ್ರಸ್ತುತ ಯುಗದಲ್ಲಿ ಜಾಗತಿಕ ತಾಪಮಾನ ಹೆಚ್ಚಾಗುವುದರಿಂದ ಮನುಷ್ಯನ ಮೇಲೆ ಅನೇಕ ಪ್ರಭಾವಗಳು ಬೀರುತ್ತಿವೆ,ಅಲ್ಲದೇ ಮಾನವನ ಆರೋಗ್ಯದ ಮೇಲೆ ಏರುಪೇರುಗಳು ಉಂಟಾಗುತ್ತಿವೆ, ಆದ್ದರಿಂದ ಮನೆಗೊಂದು ಮರ ಎಂಬ ವಾಕ್ಯದಡಿಯಲ್ಲಿ ಪ್ರತಿಯೊಬ್ಬರ ಮನೆಯ ಮುಂದುಗಡೆ ಗಿಡ ಮರಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಾನಾಗೌಡ ಪಾಟೀಲ್, ಸುರೇಶ್, ಹೊನ್ನಪ್ಪ, ಭೀಮರಾಯ, ಮಲ್ಲಿಕಾರ್ಜುನ ಸಜ್ಜನ್, ಹಾಗೂ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…