ಕಲಬುರಗಿ: ಅಂತರ್ ರಾಜ್ಯ ಜಿಂಕೆ ಬೇಟೆಗಾರರ ಶಾರ್ಪ್ ಶೂಟರ್ ಸೇರಿ ಐವರ ಬಂಧನ ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಲಬುರಗಿಯ ಮಹಮ್ಮದ್ ಶಾಕೀರ್, ಮಹಮ್ಮದ್ ಅಬ್ದುಲ್ ವಾಹಬ್, ಮಹಮ್ಮದ್ ನಿಜಾಜ್, ಹೈದರಾಬಾದಿನ ಮಹಮ್ಮದ್ ಮುಕ್ರಂ ಹಾಗೂ ಮಹಮ್ಮದ್ ಮುನೀರ್ ಬಂಧಿತ ಆರೋಪಿಗಳು, ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆ ನಾಗಲಗೀತ ಮಂಡಲ ಗ್ರಾಮದಲ್ಲಿ ಜಿಂಕೆ ಬೇಟಿಗಾಗಿ, ಹೈಫೈ ಕಾರಿನಲ್ಲಿ ಬಂದು ಜಿಂಕೆ ಬೇಟೆಯಾಡಿ ಮಾಂಸ ಚರ್ಮ ಸಾಗಿಸುತ್ತಿದ್ದ ಖದೀಮರು ಎನ್ನಲಾಗಿದೆ.
ಬಂಧಿತ ಆರೋಪಿಗಳಿಂದ ಬೇಟೆಗೆ ಬಳಸಿದ ಸ್ಕಾರ್ಪಿಯೋ ವಾಹನ, 30.60 ಸ್ಪೋರ್ಟ್ಸ್ ರೈಫಲ್, 12 ಜೀವಂತ ಗುಂಡು, 4 ಚಾಕು, ಜಿಂಕೆ ಮಾಂಸ, ಚರ್ಮವನ್ನು ನಾರಾಯಣಖೇಡ್ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಮಹಮ್ಮದ್ ಶಾಕೀರ್ ಕಲಬುರಗಿಯ ಶಾರ್ಪ್ ಶೂಟರ್, ರೈಫಲ್ ಅಸೋಸಿಯೇಷನ್ ಸ್ಪೋರ್ಟ್ ಮೆಂಬರ್ ಆಗಿದ್ದಾದ್ದು, ಸ್ಪೋರ್ಟ್ಸ್ ಗಾಗಿ 30.60 ರೈಫಲ್ ಲೈಸೆನ್ಸ್ ಪಡೆದು ಬೇಟೆಗೆ ಬಳಸಿದ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಸಂಗಾರೆಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…