ಕಲಬುರಗಿ: ಜೂನ್-18ರಂದು ರಾಜ್ಯದಲ್ಲಿ ಖಾಲಿಯಾಗಲಿವರುವ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ನಿಂದ ಕಾಂಗ್ರೆಸ್ ಕಾಂಗ್ರೆಸ್ ಹಿರಿಯ ಮುಖಂಡರಾದ ಡಾ. ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಹೈಕಮಾಂಡ್ ಅಂತಿಮಗೊಳಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಮುಖುಲ್ ವಾಷ್ನಿಕ್, ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ಡಾ:ಮಲ್ಲಿಕಾರ್ಜುನ ಖರ್ಗೆ ಅವರನ್ನ, ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ಘೋಷಣೆ ಮಾಡುತ್ತಿರುವುದಾಗಿ ಪತ್ರಿಕೆ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ. ಈ ಕುರಿತು ಮಾಜಿ ವಿಧಾನ ಪರಿಷತ್ ಅಲ್ಲಮಪ್ರಭು ಪಾಟೀಲ್ ಅಭಿನಂದನೆಗಳು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮೋದಿನ ಪಟೇಲ್ ಅಣಬಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೈರಾ ಬಾನು, ಪ್ರಧಾನ ಕಾರ್ಯದರ್ಶಿಗಳು ಸಲಿಮ ಅಹಮದ್ ಚಿತಾಪುರಿ, ಸಾಜಿದ್ ಅಲಿ ರಂಜೋಳವಿ, ಹೈದರಲಿ ಇನಮ್ದಾರ್, ಸಿರಾಜ್ ಪಾಷಾ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…