ಕಲಬುರಗಿ: ಕಾಂಗ್ರೆಸ್ ಹಿರಿಯ ಮುತ್ಸದಿ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಮಹಮ್ಮದ್ ಅಜಗರ್ ಚುಲಬುಲ್ ಅವರು ಹರ್ಷ ವ್ಯಕ್ತಪಡಿಸಿದರು.
ಎಐಸಿಸಿಯ ಅಧಿಕೃತವಾಗಿ ಖರ್ಗೆ ಅವರ ಹೆಸರು ಆಯ್ಕೆ ಕುರಿತು ಡಾ. ಚುಲಬುಲ್ ಖರ್ಗೆ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.
ಪ್ರಧಾನಿ ಮೋದಿ ವಿರುದ್ಧ ಲೋಕಸಭೆಯಲ್ಲಿ ಮಾತಿನಲ್ಲಿ ಕಟ್ಟಿಹಾಕುವ ಶಕ್ತಿ, ಉರ್ದು ಮತ್ತು ಹಿಂದಿನಲ್ಲಿ ಶಾಯೇರಿ ಮುಖಾಂತರ ಇಡಿ ಪಾರ್ಲಿಮೆಂಟ್ ಗೆ ಸಂದೇಶ ರವಾನಿಸುವ ಮೂಲಕ ಕಲಬುರಗಿ ಹೆಸರನ್ನು ಭಾರತ ದೇಶದಲ್ಲಿ ಕೇಂದ್ರಿಕರಣ ಮಾಡಿದರು.
ಖರ್ಗೆ ಅವರ ಆಯ್ಕೆದಿಂದ ಇಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೆ ಬಲ ಬಂದಿದೆ ಎಂದು ತಿಳಿಸಿದ ಅವರು ಕಾಂಗ್ರೆಸ್ ವರಿಷ್ಠ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯವರಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…