ಕಲಬುರಗಿಯಲ್ಲಿ ಇಂದು ಮತ್ತೆ 39 ಪಾಸಿಟಿವ್

0
37

ಕಲಬುರಗಿ: ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 39 ಕೂರೊನಾ‌ ಪಾಸಿಟಿವ್ ದೃಢ. ಇಲ್ಲಿಯ ವರೆಗೆ ಜಿಲ್ಲೆಯಲ್ಲಿ. ಕೊರೋನಾ ಸೊಂಕಿತರ ಸಂಖ್ಯೆ 660ಕ್ಕೆ ಏರಿಕೆಯಾಗಿದೆ.

Contact Your\'s Advertisement; 9902492681

ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯಾಗುವುದರಿಂದ ಜನರು ಸ್ವಯಂ ಪ್ರೇರಿತರಾಗಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ವಹಿಸಬೇಕಾದ ಅಗತ್ಯ ವಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here