ಶಹಾಬಾದ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಬೈಕವೊಂದು ಆಕಸ್ಮಿಕ ಬೆಂಕಿ ಹತ್ತಿ ಉರಿದ ಪರಿಣಾಮ, ಬೈಕ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಅದೃಷ್ಟವಶ ವ್ಯಕ್ತಿಗೆ ಭಂಕೂರ ಶಾಂತನಗರ ಭಾಗದಿಂದ ಬರುತ್ತಿದ್ದ ಬೈಕ್ ಮೇಲೆ ಸುಮಾರು 25ಕ್ಕೂ ಹೆಚ್ಚು ಫ್ರಿಜರ್ ಚಿಕನ್ ಮಾಂಸ ಸಾಗಿಸುತ್ತಿದ್ದ ಸಂದರ್ಭದಲ್ಲಿ ಬೈಕಿಗೆ ಅಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಬೈಕ್ನಿಂದ ಜಿಗಿದು ತಲೆ ಮರೆಸಿಕೊಂಡಿದ್ದಾರೆ.
ಚಿಕ್ನ್ ಸಹಿತ ಬೈಕು ಸಂಪೂರ್ಣ ಸುಟ್ಟು ಹೋಗಿದ್ದು, ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…