ಶಹಾಪುರ: ಸುದ್ದಿಗಾಗಿ ಹೊಗಿದ್ದ ಸಂಧರ್ಭದಲ್ಲಿ ಪೋಲಿಸ್ ಪೇದೆ ಅನಾವಶ್ಯಕವಾಗಿ ಸುದ್ದಿಗೆಅಡ್ಡಿ ಪಡಿಸಿ, ಮೊಬೈಲ್ ಕಸಿದುಕೊಂಡು, ಎಲ್ಲರ ನಡುವೆ ಶರ್ಟ್ ಕಾಲರ್ ಹಿಡಿದು ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನೆಡೆದಿದ್ದು ಕೂಡಲೆ ಹಲ್ಯೆ ಮಾಡಿದ ಪೇದೆ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಎಂದು ಒತ್ತಾಯಿಸಿ ಶಹಾಪುರ ತಾಲುಕಾ ಜರ್ನಲಿಸ್ಟ ಯುನಿಯನ್ ವತಿಯಿಂದ ತಹಿಸಿಲ್ದಾರ ರವರಿಗೆ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ಅಧ್ಯಕ್ಷರಾದ ಈರಣ್ಣ ಹಾದಮನಿ, ಉಪಾಧ್ಯಕ್ಷ ರಾದ ಚಂದ್ರು ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ವಿಶಾಲ ಸಿಂದೆ, ಖಜಾಂಚಿ ವೆಂಕಟೇಶ ಆಲೂರ, ಹಾಗೂ ಪತ್ರಕರ್ತರ ರಾದ ರಾಜು ಗುತ್ತೆದಾರ,ಚನ್ನಬಸಪ್ಪ ದೊಡ್ಡಮನಿ ಸೇರಿದಂತೆ ಇತರರು ಭಾಗವಹಿಸಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…