ಆಳಂದ: ತಾಲೂಕಿನ ಕೋತನ ಹಿಪ್ಪರ್ಗಾ ಮತ್ತು ತಡಕಲ ಗ್ರಾಮಗಳಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಮನುಷ್ಯರಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವ ಮಾತ್ರೆಗಳನ್ನು ವಿತರಿಸಿದರು.
ಮಂಗಳವಾರ ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರು ಎರಡು ಗ್ರಾಮಗಳಲ್ಲಿ ಮಾತ್ರೆಗಳನ್ನು ವಿತರಿಸಿ ಮಾತನಾಡಿದರು. ಮನುಷ್ಯನಲ್ಲಿ ಬಿಳಿ ರಕ್ತ ಕಣಗಳು ಹೆಚ್ಚಾದಷ್ಟೂ ರೋಗದ ವಿರುದ್ಧ ಹೋರಾಡುವ ಶಕ್ತಿ ಬರುತ್ತದೆ ಈ ನಿಟ್ಟಿನಲ್ಲಿ ಇಲಾಖೆಯು ಮಾತ್ರೆಗಳನ್ನು ವಿತರಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಡಾ. ಅಪ್ಪಾರಾವ, ಶ್ರೀಮಂತ ನಾಮಣೆ, ಸತೀಶ ಬಿರಾದಾರ, ಜ್ಞಾನಿನಾಥ, ಅಂಕುಶ ಮೆಹಂದೆ, ಪಿಂಟು ಕಲಶೆಟ್ಟಿ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…