ಕಲಬುರಗಿ: ತಾಲೂಕಿನ ಸುಕ್ಷೇತ್ರ ಶ್ರೀನಿವಾಸ ಸರಡಗಿ ಶ್ರೀಮಹಾಲಕ್ಷ್ಮಿ ಶಕ್ತಿ ಪೀಠದ ದೇವಿಯ ದರ್ಶನ ಶುಕ್ರವಾರ ಪ್ರಾರಂಭಗೊಳ್ಳಲಿದೆ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶ್ರೀ ಅಪ್ಪಾರಾವ್ ದೇವಿ ಮುತ್ಯಾ ಇವರ ಆದೇಶದ ಮೇರೆಗೆ ದರ್ಶನಕ್ಕೆ ಬರುವಂತ ಎಲ್ಲಾ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಬೇಕು ಹಾಗೂ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಜರ್ ಉಪಯೋಗಿಸಬೇಕು ಎಂದು ಹೇಳಿದರು. ಶಕ್ತಿ ಪೀಠದ ಕಾರ್ಯದರ್ಶಿ ವಿಶ್ವನಾಥ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.