ಕಲಬುರಗಿ: ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದ ಹುಚ್ಚು ನಾಯಿಯೊಂದು ಐದು ವರ್ಷದ ಬಾಲಕನಿಗೆ ನಾಯಿ ಕಚ್ಚಿದ ಗಂಭೀರ ಸ್ವರೂಪದ ಗಾಯಗಳಾದ ಘಟನೆ ಮಂಗಳವಾರದಂದು ನಡೆದಿದೆ.
ಬೆಳಗ್ಗೆ ಮನೆಯ ಹೊರಗೆ ಆಟವಾಡುತ್ತಿದ್ದ ಗಂಗಾರಾಜ ಶರಣಪ್ಪ ಬಾಗೋಡಿ ಎಂಬ ಬಾಲಕನಿಗೆ ತಲೆಗೆ, ಗಲ್ಲಕ್ಕೆ ಹಾಗೂ ತುಟಿಗೆ ಹುಚ್ಚು ನಾಯಿ ಎಳೆದಾಡಿ ಕಚ್ಚಿದ್ದರಿಂದ ಗಂಬೀರ ಸ್ವರೂಪದ ಗಾಯವಾಗಿದೆ. ಕೂಡಲೇ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ, ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಅಲ್ಲದೇ ಇನ್ನೂ ಮೂರು ಜನರಿಗೆ ಕಾಲುಗಳಿಗೆ ಹಾಗೂ ದನಗಳಿಗೂ ಕಚ್ಚಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಗ್ರಾಮದಲ್ಲಿ ಹುಚ್ಚುನಾಯಿ ಹುಡುಕಾಟ ನಡೆಸುತ್ತಿದ್ದಾರೆ.ಆದರೆ ನಾಯಿ ಮಾತ್ರ ಸಿಗುತ್ತಿಲ್ಲ. ಕೂಡಲೇ ಗ್ರಾಪಂ ಅಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹುಚ್ಚು ನಾಯಿಯನ್ನು ಹಿಡಿದು, ಗ್ರಾಮಸ್ಥರ ಆತಂಕ ದೂರ ಮಾಡಬೇಕೆಂದು ಆಗ್ರಹಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…