ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಹಾಗೂ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಅಪರಿಚಿತ ವ್ಕಕ್ತಿಗಳು ಭಾನುವಾರ ಮಧ್ಯರಾತ್ರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಪೊಲೀಸ್ ಮಹಾ ನಿದರ್ೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಪ್ರವೀಣ ಸೂದ್ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
ತಮ್ಮ ತಂದೆಯವರು ರಾಜ್ಯ ಸಭೆಗೆ ಸ್ಪರ್ಧಿಸಿರುವ ವಿಷಯ ಪ್ರಸ್ತಾಪಿಸಿ ಸದಾಶಿವ ನಗರದ ಸ್ಥಿರ ದೂರವಾಣಿ ಹಾಗೂ ತಮ್ಮ ಜಂಗಮವಾಣಿಗೆ ಕರೆ ಮಾಡಿ ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಈ ಎರಡು ಕರೆ ಮಾಡಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…