ವಾಡಿ: ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಕಮಲ ಅರಳಲು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಪ್ರಮುಖ ಕಾರಣರಾಗಿದ್ದಾರೆ. ಪಕ್ಷಕ್ಕೆ ಮತ್ತಷ್ಟು ಬಲ ತುಂಬಲು ಮಾಲಿಕಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಿಸಬೇಕು ಎಂದು ಭಾಜಪ ಎಸ್‌ಸಿ ಮೋರ್ಚಾ ಚಿತ್ತಾಪುರ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಕಲ್ಯಾಣ ಕರ್ನಾಟಕ ಭಾಗದ ಜನಪರ ರಾಜಕಾರಣಿಯಾಗಿ ಬಿಜೆಪಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ. ಸಚಿವರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ಮಾಡಿದ್ದಾರೆ. ಡಾ.ಉಮೇಶ ಜಾಧವ ಅವರು ಸಂಸದರಾಗಿ ದೆಹಲಿಗೆ ಹೋಗಲು ಮಾಲಿಕಯ್ಯ ಅವರ ಶ್ರಮ ಹೆಚ್ಚಿದೆ.
ಪಕ್ಷದ ಕಾರ್ಯಕರ್ತರ ಶಕ್ತಿಯಾಗಿರುವ ಗುತ್ತೇದಾರ ಅವರಿಗೆ ರಾಜಕೀಯ ಸ್ಥಾನಮಾನ ಸಿಕ್ಕರೆ ಮತ್ತಷ್ಟು ಸಂಘಟನಾತ್ಮಕ ಕ್ರೀಯಾಶೀಲತೆ ಹೆಚ್ಚುತ್ತದೆ. ಯಾವೂದೇ ಕಾರಣಕ್ಕೂ ಗುತ್ತೇದಾರ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ವಂಚಿಸಬಾರದು ಎಂದು ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…