ಕಲಬುರಗಿ: ನಗರದ ರೈಲು ನಿಲ್ದಾಣದಲ್ಲಿ ಕೂರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಮಾರ್ಗದರ್ಶನ ಮೇರೆಗೆ ರಾಯಪೂರ ಜಿಲ್ಲೆ ಛತ್ತಿಸಗಡ್ ರೈಲು ಮೂಲಕ ತೆರಳುತ್ತಿರುವ ೪೦ ಕಾರ್ಮಿಕರಿಗೆ ಮಾಜಿ ಪಾಲಿಕೆ ಸದಸ್ಯೆ ಆರತಿ ತಿವಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೂರಜ್ಪ್ರಸಾದ ತಿವಾರಿ ನೇತೃತ್ವದಲ್ಲಿ ಉಚಿತ ಪ್ರಯಾಣದ ವ್ಯೆವಸ್ಥೆ ಹಾಗೂ ಆಹಾರ ಧಾನ್ಯ ಕಿಟ್ ವಿತರಿಸಲಾಯಿತು. ಪ್ರಹ್ಲಾದ ಪೂಜಾರಿ, ಫಾದರ್ ಸಾಜಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…