ಕಲಬುರಗಿ: ನಗರದ ಸೆಂಟ್ ಜೋಸೆಪ್ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆಯಲ್ಲಿ ಮಾದರಿ ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರೀಯೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ವಲಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣಾ ಬಮನಳ್ಳಿ, ಪರೀಕ್ಷಾ ನೋಡಲ್ ಅಧಿಕಾರಿ ಶಿವಮೂರ್ತಪ್ಪ, ಕೇಂದ್ರದ ಮುಖ್ಯ ಅಧೀಕ್ಷಕಿ ಮಂಜುಳಾ, ಕಸ್ಟೋಡಿಯನ್ ಜ್ಯೂಲಿಯೆಟ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಮರೇಶ ಕೋರಿ ಮತ್ತು ತಂಡದವರಿಂದ ಆರೋಗ್ಯ ತಪಾಸಣೆ ಮತ್ತು ಮಾಸ್ಕ್ ವಿತರಣೆಯನ್ನು ಮಾಡಿದರು. ತಾಲೂಕಿನ ಎಲ್ಲಾ ಶಿಕ್ಷಣ ಸಂಯೋಜಕರು, ಸಂಪನ್ಮೂಲ ವ್ಯಕ್ತಿಗಲು, ಮತ್ತು ವಿವಿಧ ಕೇಂದ್ರಗಳ ಮುಖ್ಯಗುರುಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…