ಸುರಪುರ: ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರೆಸಿರುವುದರ ಮದ್ಯೆ ಕೊರೊನಾ ಸೊಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಹೆಚ್ಚುತ್ತಿರುವುದು ನೆಮ್ಮದಿಯ ಸಂಗತಿಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿನಿಂದ ನಗರದ ನಿಷ್ಠಿ ಕೋವಿಡ್-೧೯ ಆಸ್ಪತ್ರೆಗೆ ಸೇರಿದ್ದವರಲ್ಲಿ ಗುಣಮುಖರಾಗಿರುವ ೩೨ ಜನರನ್ನು ಬಿಡುಗಡೆಗೊಳಿಸಲಾಯಿತು.ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ಮಾಹಿತಿ ನೀಡಿ, ಇಲ್ಲಿಯವರೆಗೆ ನಮ್ಮಲ್ಲಿಯ ಕೋವಿಡ್-೧೯ ಆಸ್ಪತ್ರೆಯಲ್ಲಿದ್ದ ಒಂದು ನೂರು ಜನ ಸೊಂಕಿತರಲ್ಲಿ ಈಗಾಗಲೆ ಗುಣಮುಖರಾದ ೨೮ ಜನರನ್ನು ಬಿಡುಗಡೆಗೊಳಿಸಲಾಗಿತ್ತು,ಇಂದು ೩೩ ಜನ ಗುಣಮುಖರಾದವರನ್ನು ಬಿಡುಗಡೆಗೊಳಿಸಲಾಗಿದೆ ಅಲ್ಲದೆ ಒಬ್ಬ ಗರ್ಭಿಣಿ ಮಹಿಳೆಯನ್ನು ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನಿತ್ಯವು ಸೊಂಕಿತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಏರುತ್ತಿರುವ ಸಂದರ್ಭದಲ್ಲಿ ಗುಣಮುಖರಾಗಿರುವ ೬೧ ಜನರನ್ನು ಬಿಡುಗಡೆಗೊಳಿಸಲಾಗುತ್ತಿರುವುದು ಜಿಲ್ಲೆಯ ಜನರಲ್ಲಿ ನೆಮ್ಮದಿ ಮೂಡಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…