ಸುರಪುರ: ದೇಶದಲ್ಲಿ ಕೋವಿಡ್-೧೯ ಕೊರೊನಾ ವೈರಸ್ ಹಾವಳಿಯಿಂದಾಗಿ ದೇಶದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ,ಇಂತಹ ಸಂದರ್ಭದಲ್ಲಿ ನಾನು ಜನುಮ ದಿನ ಆಚರಿಸಿಕೊಳ್ಳುವುದು ಉಚಿತವಲ್ಲ.ಆದ್ದರಿಂದ ಈ ತಿಂಗಳ ೧೮ ರಂದು ಇರುವ ನನ್ನ ಜನುಮ ದಿನವನ್ನು ಯಾರೂ ಆಚರಿಸ ಬೇಡಿ ಎಂದು ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಮ್ಮ ಭಕ್ತರಿಗೆ ಕರೆ ನೀಡಿದ್ದಾರೆ.
ಅನೇಕ ಜನ ಭಕ್ತರು ಜನುಮ ದಿನ ಆಚರಿಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಆದರೆ ಕೊರೊನಾ ದಿಂದ ದೇಶದ ಜನರೆ ತೊಂದರೆಯಲ್ಲಿರುವಾಗ ಜನುಮ ದಿನ ಆಚರಿಸುವುದು ಸರಿಯಲ್ಲ,ಆದ್ದರಿಂದ ನಮ್ಮ ಶ್ರೀಮಠದ ಎಲ್ಲಾ ಭಕ್ತರು ನನ್ನ ಜನುಮ ದಿನ ಆಚರಣೆಯ ಬದಲು ನಿಮ್ಮ ಊರು ಮತ್ತು ಮನೆಗಳಲ್ಲಿ ಒಂದೊಂದು ಸಸಿ ನೆಟ್ಟು ಬೆಳಸಿ ಹಾಗು ಸಾಧ್ಯವಾದರೆ ಕೊರೊನಾ ಸೊಂಕಿತರಿಗೆ ಅಥವಾ ದಿಗ್ಬಂಧನ ಕೇಂದ್ರದಲ್ಲಿರುವವರಿಗೆ ನೆರವಾಗಿ ಎಂದು ಅವರು ಭಕ್ತರಿಗೆ ಕರೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…