ಕಲಬುರಗಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ. ಇನ್ನೂ ಎರಡು ದಿನಗಳಲ್ಲಿ ಮಂಡಳಿಗೆ ಕಲ್ಯಾಣ ಕರ್ನಾಟಕ ಭಾಗದಿಂದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿ, ಸಿಎಂ ಕಾರ್ಯಾಲಯ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಭಾಗದ ಸಮಾಜ ಬಾಂಧವರ ಕೋರಿಕೆಯಂತೆ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ ಹಾಗೂ ಮುಜರಾಯಿ ಸಚಿವರಾದ ಶ್ರೀನಿವಾಸ ಪೂಜಾರಿಯವರ ಅವರ ಜೊತೆಗೆ ನಿನ್ನೆ ಚರ್ಚಿಸಲಾಗಿದ್ದು , ನಮ್ಮ ಭಾಗದ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಪರಿಷ್ಕೃತ ಪಟ್ಟಿ ಮಾಡುವುದಾಗಿ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಮಾಜದ ಬಾಂಧವರಿಗೆ ನಿರ್ದೇಶಕ ಮಂಡಳಿಯಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಅದಕ್ಕಾಗಿ ಸಮಾಜದ ಬಾಂಧವರು ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದವರು ಯಾವುದೇ ಆತುರದ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…