ಹುಮನಾಬಾದ: ನಾಡಿನ ಹೆಮ್ಮೆಯ ಸಾಹಿತಿ, ಸಂಘಟಕ,ಸಂಸ್ಕೃತಿ ಚಿಂತಕರು, ಕನಕ ಯುವ ಪುರಸ್ಕೃತರು ಹಾಗೂ ಬಂಡಾಯ ಸಾಹಿತಿಗಳಾದ ಡಾ.ಗವಿಸಿದ್ಧಪ್ಪ ಎಚ್ ಪಾಟೀಲರವರ ೪೭ನೇ ಹುಟ್ಟ ಹಬ್ಬದ ನಿಮಿತ್ತ ಉರಿಲಿಂಗ ಪೆದ್ದಿ ಒಳನೋಟಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳಲಾಗಿದೆ ಎಂದು ಸಮಿತಿಯ ಸಂಚಾಲಕರಾದ ಡಾ.ವಿಜಯಕುಮಾರ ಬಿ.ಬೀಳಗಿ ತಿಳಿಸಿದ್ದಾರೆ.
ಕವಿಗೋಷ್ಠಿ ಸಮಾರಂಭವನ್ನು ಹುಮನಾಬಾದ ವೀರಭದ್ರೇಶ್ವರ ಚಿತ್ರ ಕಲಾ ಮಹಾವಿದ್ಯಾಲಯ ಮಾಣಿಕನಗರ ರಸ್ತೆಯಲ್ಲಿ ಮಧ್ಯಾಹ್ನ ೧೨-೩೦ ಗಂಟೆಗೆ ಏರ್ಪಡಿಸಲಾಗಿದ್ದು, ಸ್ಯಾನಿಟೈಜರ್ ಮತ್ತು ಮಾಸ್ಕ್ ಧರಿಸಿಕೊಂಡು ಅಂತರ ಕಾಯ್ದುಕೊಂಡು ಹೋಗಲು ಮನವಿ ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…