ಬಿಸಿ ಬಿಸಿ ಸುದ್ದಿ

ಸರಡಗಿ ಶ್ರೀಗಳ ಐತಿಹಾಸಿಕ ಆಂದೋಲನಕ್ಕೆ ಜೈ…

ಕಲಬುರಗಿ: ನಶೆ ಮುಕ್ತ ಸಮಾಜದ ನಿರ್ಮಾಣದ ಪಣತೊಟ್ಟು ಐತಿಹಾಸಿಕ ಆಂದೋಲನಕ್ಕೆ ಮುಂದಾಗಿರುವ ಜನಪರ ಕಾಳಜಿವುಳ್ಳ ಶ್ರೀನಿವಾಸ ಸರಡಗಿಯ ಪೂಜ್ಯ ಶ್ರೀ ರೇವಣಸಿದ್ಧ ಶಿವಾಚಾರ್ಯರ ರವರಿಗೆ ಬೆಂಬಲಿಸಿ ಜಾಗತಿಕ ಲಿಂಗಾಯತ ಮಹಾಸಭಾವು ಗೌರವಿಸಿತು.

ಪ್ರಮುಖರಾದ ರವೀಂದ್ರ ಶಾಬಾದಿ, ಪ್ರಭುಲಿಂಗ ಮಹಾಗಾಂವಕರ್, ಆರ್. ಜಿ.ಶಟಗಾರ, ಅಯ್ಯಣ್ಣಗೌಡ ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಅಶೋಕ ಘೂಳಿ, ಬಿ.ಎಂ.ಪಾಟೀಲ ಕಲ್ಲೂರ, ಬಸವರಾಜ ಮೊರಬದ, ಹಣಮಂತರಾವ ಪಾಟೀಲ ಕುಸನೂರ, ಶಿವಶರಣ ದೇಗಾಂವ, ಶರಣಗೌಡ ಪಾಟೀಲ ಪಾಳಾ, ನಾಗರಾಜ ಕಾಮಾ, ಮಹಾಂತೇಶ ಕಲಬುರಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಶ್ರೀ ಗಳ ಈ ಕಾರ್ಯ ಕ್ಕೆ ಮಾಜಿ ಶಾಸಕ ಬಿ.ಆರ್. ಪಾಟೀಲ ಅವರು ಸಹ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago