ಕಲಬುರಗಿ: ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ದೇವರಾಜ ಅರಸು ಅಭಿವೃದ್ಧಿ ನಿಗಮದ ಕಲಬುರಗಿ ಮತ್ತು ಯಾದಗಿರಿ ವ್ಯವಸ್ಥಾಪಕ ಜಗದೇವಪ್ಪ ಮುಗುಟ ಅವರ ಕಲಬುರಗಿಯ ಮನೆ, ಕಾಂಪ್ಲೆಕ್ಸ್, ಯಾದಗಿರಿ ಆಫೀಸ್, ಬೀದರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರೀಶಿಲನೆ ಮಾಡಲಾಗುತ್ತಿದೆ.ಕಲಬುರಗಿಯ ಪೂಜಾ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಕಲಬುರಗಿ ಮತ್ತು ಯಾದಗಿರಿ ಡಿವೈಎಸ್ಪಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 40ಕ್ಕೂ ಹೆಚ್ಚು ಸಿಬ್ಬಂದಿ ದಾಖಲೆ ಪರಿಶೀಲಿಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…