ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ವಿದ್ಯಾನಂದ ಗುರುಕುಲ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಕಟ್ಟಡ ಮತ್ತು ಕ್ಲಾಸ್ರೂಮ್ ಒಳಗಡೆ ಕರೋನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಕಾರ್ಯಾಚರಣೆ ಮಾಡಲಾಯಿತು.
ಇದೇ 18 ರಂದು ಪಿಯುಸಿ ದ್ವಿತೀಯ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ನಡೆಯುವ ಕೇಂದ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ವಾಹನದಿಂದ ಇಡೀ ಶಾಲೆಯು ಫಿನಾಲ್ ಬಳಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ.
ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಮುಖಕ್ಕೆ ಮಾಸ್ಕ್ ಧರಿಸುವ ಬಗ್ಗೆ ಮತ್ತು ಹ್ಯಾಂಡ್ ಸ್ಯಾನಿಟೈಜರ್ ಬಳಸುವ ಬಗ್ಗೆ ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಕೊರನಾ ವೈರಸ್ ಹರಡದಂತೆ ಎಲ್ಲಾ ರೀತಿಯ ಮುಚ್ಚರಿಕೆ ಕ್ರಮ ವಹಿಸಲು ಶಾಲೆಯು ಸಿದ್ಧತೆ ಮಾಡಿಕೊಂಡಿದೆ ಎಂದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕಪಡಬಾರದು. ಜಾಗೃತಿದಿಂದರಬೇಕು ಧೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಎಂದು ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶಿವಕುಮಾರ್ ಹೆಳವರ್ ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…