ಕಲಬುರಗಿ: ಮುಸ್ಲೀಮ ಯೂನಿಯನ್ ಫ್ರೇಂಟ್ ಸಂಘಟನೆಯ ನೇತೃತ್ವದಲ್ಲಿ ಕೊರೋನಾ ಲಾಕ್‌ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಇಲ್ಲಿನ ಜನ ಸಾಮಾನ್ಯರಿಗೆ ಮೂರು ತಿಂಗಳ ವಿದ್ಯುತ ಜೇಸ್ಕಾಂ ಬಿಲ್‌ನಲ್ಲಿ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಹಾಗೂ ಕೊರೋನಾ ಮಹಾಮಾರಿ ತಡೆಗಟ್ಟಲು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶೇಖ ಸಿರಾಜ ಪಾಶಾ, ಅಲಿಮುದ್ದೀನ್ ಸಾಬ್, ಎಂ.ಎಂ ನ್ಹೂ, ಅಫಜಲವೋದ್ದಿನ್, ಸಲೀಮ್ ಸಗ್ರಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…