ಕಲಬುರಗಿ: ವಿಧಾನಪರಿಷತ್ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನ ಕಲ್ಯಾಣ ಕರ್ನಾಟಕ ಕೋಲಿ ಕಬ್ಬಲಿಗ ಸಮಾಜದ ಹಿರಿಯ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಕಣಕ್ಕಿಳಿಸಿ, ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಜಿಲ್ಲಾ ಕೋಲಿ ಸಮಾಜದ ಯುವ ಮುಖಂಡ ಶರಣು ಎಮ್.ಡೋಣಗಾಂವ ಒತ್ತಾಯಿಸಿದ್ದಾರೆ.
ಇವರನ್ನು ಪಕ್ಷ ಕೇವಲ 8 ತಿಂಗಳ ಅವಧಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ. ಸಮುದಾಯ ರಾಜಕೀಯವಾಗಿ ಹಿಂದುಳಿದಿದೆ. ಆದ್ದರಿಂದ ರಾಜ್ಯ ಸಭೆಗೆ ಅವಿರೋಧ ಆಯ್ಕೆಯಾದ ಡಾ.ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸೇರಿ ನಾಯಕರು ತೀರ್ಮಾನಿಸಿ ಸಮುದಾಯದಿಂದ ತಿಪ್ಪಣ್ಣಪ್ಪ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಡೋಣಗಾಂವ ಕೋರಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…