ಕಲಬುರಗಿ: ಎಲ್ಲಾ ರಾಜಕೀಯ ಪಕ್ಷಗಳು ಕಲ್ಯಾಣ ಕರ್ನಾಟಕದ ಹಿಂದುಳಿದ ವರ್ಗಗಳಿಗೆ ವಿಧಾನ ಪರಿಷತ್ತಿನ ಸ್ಥಾನಗಳನ್ನು ನೀಡಬೇಕು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ಮಹಾಂತೇಶ ಕೌಲಗಿ ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಭಾಗದಲ್ಲಿ 60% ಜನಸಂಖ್ಯೆ ಉಳ್ಳ ಈ ವರ್ಗಗಳನ್ನು ಸ್ಥಾನ ನೀಡಿದರೆ ಸಾಮಾಜಿಕ ನ್ಯಾಯ ಒದಗಿಸಲು ಅನುಕೂಲ ವಾಗುತ್ತದೆ ಎಂದು ತಿಳಿಸಿದರು.
ಪಕ್ಷಗಳು ಈ ಸಂದರ್ಭದಲ್ಲಿ ಕಡೆಗಣಿಸಿದರೆ ಮುಂದೆ ಅದರ ಪರಿಣಾಮವಾಗಿ ರಾಜಕೀಯ ತಲ್ಲಣ್ಣ ಉಂಟಾಗುತ್ತದೆ ಎಂದು ತಿಳಿಸಿದರು.
ತಮ್ಮ ತಮ್ಮ ಪಕ್ಷದ ನಿಷ್ಠ ಹಾಗೂ ಕಟ್ಟಾ ಕಾರ್ಯಕರ್ತರು ಇದ್ದೆ ಇರುತ್ತಾರೆ ಅವರನ್ನು ಪರಿಗಣಿಸಿ ಸೂಕ್ತವಾದ ಸ್ಥಾನ ಪಡೆಯಲು ಅನುಕೂಲಕರವಾದ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಖಜಾಂಚಿ ಶಿವಾನಂದ್ ಅಣಜಗಿ, ಸಂಘಟನೆಯ ವಿಭಾಗದ ಧುರೀಣರು ಹನಮಯ್ಯ ಆಲೂರ ಅರವಿಂದ ಪೊದ್ದಾರ್ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…