ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರಾರ್ಥನಾ ಸ್ಥಳಗಳಿಗೆ ಕ್ರಿಮಿನಾಶಕ ಸಿಂಪಡನೆ

0
112

ಗಂಗಾವತಿ: ಇಡೀ ವಿಶ್ವವೇ ಕೊರೋನಾ ಎಂಬ ಮಾಹಾಮಾರಿಯಿಂದ ತಲ್ಲಣಗೊಂಡಿದೆ, ಕೊರೋನಾ ವಿರುದ್ಧ ಹೋರಾಡಲು ಮುನ್ನೆಚ್ಚರಿಕೆ ಕ್ರಮವಾಗಿ (WHO) ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಗಂಗಾವತಿ ವತಿಯಿಂದ ಕಲ್ಗುಡಿ ಗ್ರಾಮದ ಮಸೀದಿ ಮತ್ತು ದೇವಸ್ಥಾನಗಳಿಗೆ ಕ್ರಿಮಿನಾಶಕ ಸಿಂಪಡನೆ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here