ಶಹಾಪುರ : ಯಾದಗಿರಿಯ ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ವಿಭಾಗದ ಎಕ್ಸಿಕೂಟಿವ್ ಇಂಜಿನಿಯರಾಗಿ ಶಂಕರ್ ರೊಬಿಕರ್ ಅವರು ಅಧಿಕಾರ ಸ್ವೀಕಾರ ಮಾಡಿದರು.
ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಅವರಿಗೆ ಸನ್ಮಾನಿಸಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬಸವರಾಜ ಸಿನ್ನೂರು,ಮಲ್ಕಪ್ಪ ಬಿ.ಉಪನ್ಯಾಸಕರಾದ ಲಕ್ಷ್ಮೀಕಾಂತ್ ಹಾಗೂ ಇತರರು ಇದ್ದರು.