ಕಲಬುರಗಿ: ನಗರದ ಒಟ್ಟು 55 ವಾರ್ಡ್‍ಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದುಕೊರತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 6363538302, 6363544601 ಈ ಮೊಬೈಲ್/ ವಾಟ್ಸ್ ಆ್ಯಪ್ ಮೂಲಕ ಸಂಖ್ಯೆಗಳಿಗೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ತಿಳಿಸಿದ್ದಾರೆ.
ಘನತ್ಯಾಜ್ಯ ವಸ್ತು ನಿರ್ವಹಣೆ (ನೈರ್ಮಲೀಕರಣ), ತೆರೆದ ಚರಂಡಿಗಳ ಸ್ವಚ್ಛಗೊಳಿಸುವ ಕುರಿತು, ರಸ್ತೆಗಳ ದುರಸ್ತಿ, ಬೀದಿ ದೀಪಗಳ ದುರಸ್ತಿ ಹಾಗೂ ಅನಧೀಕೃತ ಕಟ್ಟಡಗಳ ಕುರಿತು ದೂರುಗಳಿದ್ದಲ್ಲಿ ತಮ್ಮ ಮೊಬೈಲ್ ವಾಟ್ಸ್ ಆ್ಯಪ್ ಮೂಲಕ ಅಥವಾ ಈ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ದೂರು ದಾಖಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…