ಕಲಬುರಗಿ: ಇಂದು ತಾಲ್ಲೂಕಿನ ಸಿಂದಗಿ (ಬಿ) ಗ್ರಾಮದ ಸೀಮೆಯಲ್ಲಿ ವನ್ಯ ಪ್ರಾಣಿಗಳನ್ನು ಬೇಟೆ ಆಡುತ್ತಿದ್ದವರನ್ನು ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ ( ಕೇಶವ ) ಮೋಟಗಿ ಯವರು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಸುನಿಲ್ ಕುಮಾರ್ ಚವ್ಹಾಣ್ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳನ್ನುಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸದರಿ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾಶಿನಾಥ್ ಹಾಗೂ ಅರಣ್ಯ ರಕ್ಷಕರಾದ ಹೈದರ್ ಅಲಿ, ಅರಣ್ಯ ವಿಕ್ಷಕರಾದ ಚೇತನ್ , ರುಪೇಶ, ಹನಮಂತ್, ಮತ್ತು ದಯಾನಂದ್ ವಾಹನ ಚಾಲಕ ಇವರು ವನ್ಯ ಜೀವಿ ಕಾಯಿದೆ 1972 ರ ಪ್ರಕಾರ ಅರಣ್ಯ ಪ್ರಕರಣ ಧಾಖಲಿಸಿ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…