ಶಹಾಪುರ : ಶಹಾಪುರ ಜನತೆ ಮೊದಲಿನಿಂದಲೂ ಪ್ರೀತಿ ವಿಶ್ವಾಸ ತೋರಿದ್ದಾರೆ,ಎರಡನೇ ಬಾರಿ ಮತ್ತೆ ನಾನು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದೇನೆ ಅದಕ್ಕೆ ಸಂಪೂರ್ಣವಾಗಿ ಸಾರ್ವಜನಿಕರು ಸಾಥ್ ನೀಡಿದಾಗ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಹೇಳಿದರು.
ಇಂದು ನಗರಸಭೆಯ ಪೌರಾಯುಕ್ತರಾಗಿ ರಮೇಶ್ ಪಟ್ಟೇದಾರ್ ಅವರು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿಗಳಿಗೆ ತಮಗೆ ವಹಿಸಿಕೊಟ್ಟ ಪ್ರತಿಯೊಂದು ಕೆಲಸಗಳು ಬಹಳ ಜವಾಬ್ದಾರಿಯಿಂದ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…