ಕಲಬುರಗಿ: ರಾಮಲಿಂಗ ಚೌಡೇಶ್ವರಿ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡ ವಸ್ತ್ರ ಜಯಂತಿಯಲ್ಲಿ ಹಿರಿಯ ರಾಜಕೀಯ ನಾಯಕರಾದ ಚಂದ್ರಶೇಖರ ಸುಲ್ತಾನಪುರ್(ಕನಕಟ್) ಮಾತನಾಡುತ್ತಾ, ನೈಜ ಸಮಾಜ ಸೇವಕರಾದ ನ್ಯಾಯವಾದಿ ಜೇನವೇರಿ ವಿನೋದಕುಮಾರರನ್ನು ಕಲ್ಯಾಣ ಕರ್ನಾಟಕ ಭಾಗದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಕ್ಕೆ ಆಯ್ಕೆ ಮಾಡಬೇಕೆಂದು ಸಿಎಂಗೆ ಒತ್ತಾಯಿಸಿದ್ದರು.
ಜಿಲ್ಲಾ ನೇಕಾರ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಭೀಮಾಶಂಕರ ಮಾತನಾಡಿ, ಯುವಕರು ಹಾಗೂ ಸಮಾಜದ ರಾಜ್ಯ ಸಂಸ್ಥಾಪಕ ಸದಸ್ಯರಾದ ವಿನೋದಕುಮಾರ. ಜೇ. ಶಾಸಕರದಷ್ಟೇ ನಮ್ಮ ಎಲ್ಲಾ ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಇನ್ನೋರ್ವ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ವಕೀಲರಾದ ಶಿವಲಿಂಗಪ್ಪಾ ಅಷ್ಟಗಿ ಮಾತನಾಡುತ್ತಾ ಈ ಭಾಗದಲ್ಲಿ ನೇಕಾರ ಸಮುದಾಯದಲ್ಲಿ ರಾಜಕೀಯ ಪ್ರಜ್ಞೆಯನ್ನು ಜಾಗೃತಿಗೊಳಿಸಿ ಕಳೆದ ಎರಡು ದಶಕಗಳಿಂದ ಸೇವೆ ಮಾಡುತ್ತಿರುವ ಜೇನವೇರಿ ನಾಮನಿರ್ದೇಶನ ಗೊಳಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯ ಸರಕಾರಕ್ಕೆ ಪತ್ರ ಬರೆದು ಅಗ್ರಹಿಸುವುದಾಗಿ ತಿಳಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…