ಕಲಬುರಗಿ: ನಾಳೆ ಭಾನುವಾರ ಸೂರ್ಯ ಗ್ರಹಣದ ವೇಳೆ ಮೌಡ್ಯಾಚಾರಣೆಗೆ ಬಲಿಯಾಗಿ ಮಕ್ಕಳನ್ನು ಮಣ್ಣಲಿ ಹೂತರೆ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದು ವಾಡಿ ಪೋಲಿಸ್ ಠಾಣೆ ಪಿಎಸ್ ಐ ವಿಜಯಕುಮಾರ್ ಬಾವಗಿ ಎಚ್ಚರಿಕೆ ನೀಡಿದರು.
ಇಂದು ಠಾಣೆಯಲ್ಲಿ ಕರೆಯಲಾಗಿದ ಮೌಡ್ಯಾಚಾರಣೆ ವಿರೋಧಿಸಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೌಢ್ಯಾಚರಣೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಸಾಮಾಜಿಕ ಕಾರ್ಯಕರ್ತರು ಮತ್ತು ಮಾಧ್ಯಮ ಮಿತ್ರರು ಮಾಡಬೇಕು ಕರೆ ನೀಡಿದರು.
ಸೂರ್ಯಗ್ರಹಣ ವೇಳೆ ಮೌಡ್ಯಾಕ್ಕೆ ಬಲಿಯಾಗಿ ಹಸುಗೂಸುಗಳನ್ನು ಮಣ್ಣಿನಲ್ಲಿ ಹೂತುಹಾಕಿ ಮಕ್ಕಳಿಗೆ ಹಿಂಸೆ ನೀಡುವುದನ್ನು ನಿಲ್ಲಿಸಬೇಕು. ಈ ಮೌಡ್ಯಾಚಾರಣೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಒಂದು ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿ ಮೌಡ್ಯಾ ಆಚರಿಸಿದರೆ ಅಂತವರ ವಿರುದ್ಧ ಕೊಲೆ ಪ್ರಕರಣ ದಡಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿ, ಸರಕಾರದ ಆದೇಶ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…