ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಬಿಸಿಲು ಝಳಕ್ಕೆ ತುತ್ತಾಗಿ ರೈತನ ಸಾವು

ಕಲಬುರಗಿ: ತಾಲ್ಲೂಕಿನ ಮೇಳಕುಂದಾ ಕೆ ಗ್ರಾಮದ ರೈತರೊಬ್ಬರು  ಬಿಸಿಲು ಝಳಕ್ಕೆ ಸಾವನಪ್ಪಿರು ಘಟನೆ ಇಂದು ಜಿಲ್ಲೆಯಲ್ಲಿ ಸಂಭವಿಸಿದೆ.

ಮಲ್ಲಿಕಾರ್ಜುನ, (60) ತಂದೆ ಬಸವಂತರಾವ ಪೊ. ಪಾಟೀಲ್. ಮೇಳಕುಂದಾ ಕೆ ಗ್ರಾಮದ ನಿವಾಸಿಯಾಗಿದ್ದು, ಮಲ್ಲಿಕಾರ್ಜುನ್ ರೈತ ಎಂದು ತಿಳಿದು ಬಂದಿದ್ದು, 5 ಎಕರೆ ಹೊಲವನ್ನು ಹೊಂದಿದ್ದಾರೆ ಎನ್ನಲಾಗಿದೆ.

ಮೃತ ರೈತ ಪತ್ನಿ, ಐವರು ಹೆಣ್ಣುಮಕ್ಕಳು , ಒಬ್ಬ ಪುತ್ರ ಮತ್ತು ಇಬ್ಬರು ಸಹೋದರರು, ತಾಯಿ ಮತ್ತು ನಾಲ್ಬರು ಸಹೋದರಿಯರನ್ನು ಅಗಲಿದ್ದಾರೆ. ಡಾ.ಶ್ರೀಶೈಲ ಬಿರಾದಾರ ಪ್ರಾಧ್ಯಾಪಕರ ಸಹೋದರ.

ಇಂದು ಮಧ್ಯಹ್ನ ಮಲ್ಲಿಕಾರ್ಜುನ, ಬಿಸಿಲು ಝಲಕ್ಕೆ ತುತ್ತಾಗಿ, ಸಾವನ್ನಪ್ಪಿದ್ದಾರೆ ತಿಳಿದು ಬಂದಿದ್ದು, ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

emedialine

View Comments

  • ತುಂಬಾ ನೋವಿನ ಸಂಗತಿ .... ಆದರೆ ರಾಜ್ಯದ ಆಡಳಿತ ಪಕ್ಷದ ಮುಖ್ಯಮಂತ್ರಿಗೆ ಮಗ ಚಿಂತಿ ... ಅದಕ್ಕೆ ಬೆಂಬಲ ನೀಡಿದ ಪಕ್ಷಕ್ಕೆ ಅವರವರದೇ ಚಿಂತಿ.... ವಿರೋಧ ಪಕ್ಷಕ್ಕೆ ಸರ್ಕಾರ ಬೀಳಿಸುವ ಚಿಂತಿ...... ಇನ್ನು ಅಧಿಕಾರಿಗಳಿಗೆ ಖಾಲಿ ಹಾಳೆ ತುಂಬುವ ಚಿಂತಿ.... ಮಾದ್ಯಮದವರಿಗೆ ಮಸಾಲೆ ಸುದ್ದಿ ಚಿಂತಿ... ಹೀಗಿರುವಾಗ ಬಡ ಜನರ ಸ್ಥಿತಿ ಕೇಳೋರು ಯಾರು

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago