ಕಲಬುರಗಿ: ಜಿ-೫೫ ಗೆಳೆಯರ ಬಳಗದ ವತಿಯಿಂದ ತೋಟಯ್ಯ ಮಠಪತಿ ಅವರಿಗೆ ಮೆದುಳು ಶಸ್ತ್ರ ಚಿಕಿತ್ಸೆಗೆ ರೂ.೫೧. ಸಾವಿರ ನೀಡಲಾಯಿತು. ಗ್ರೂಪಿನ ನಿರ್ದೇಶಕರಾದ ಶರಣು ಪಪ್ಪಾ, ಶಿವರಾಜ ಖೂಬಾ, ರಾಜು ನಾಗೂರೆ, ಬಸವರಾಜ ಘತ್ತರಗಿ, ಚನ್ನಬಸಪ್ಪ ಖಂಡೇರಾವ, ವಿನಾಯಕ ತಗಡಘರ, ವಿಶ್ವನಾಥ ಮೋದಿ, ಪ್ರಶಾಂತ ಗುಡ್ಡಾ, ಶಿವರಾಜ ಸುಗೂರ, ಪ್ರಕಾಶ ಚಾಳಿ, ಶರಣು ಮತ್ತಿಮೂಡ ಹಾಗೂ ಜಿ-೫೫ ಎಲ್ಲಾ ಸದಸ್ಯರು ಇದ್ದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…