ಶಹಾಬಾದ: ನಗರದ ಸಿಆರ್‌ಪಿ ಶಿವಪುತ್ರಪ್ಪ ಕರಣಿಕ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಬರೆಯುವ ವಿದ್ಯಾರ್ಥಿಗಳಿಗೋಸ್ಕರ ಸುಮಾರು ೧೦೦೦ ಮಾಸ್ಕಗಳನ್ನು ಸ್ಕೌಟ್ ಅಂಡ್ ಗೈಡ್ಸ್‌ಗೆ ನೀಡಿದರು.
ಸ್ಕೌಟ್ ಅಂಡ್ ಗೈಡ್ಸ್ ಅಧಿಕಾರಿ ಎಸ್.ಪಿ.ಸುಳ್ಳದ್ ಮಾತನಾಡಿ, ಕೋವಿಡ್ ೧೯ ಹರಡುತ್ತಿರುವ ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಮಕ್ಕಳ ಸುರಕ್ಷತೆಗೆ ಮಾಸ್ಕಗಳನ್ನು ವಿತರಿಸಲು ಯೋಜನೆ ಹಾಕಿದೆ. ಸ್ಕೌಟ್ ಅಂಡ್ ಗೈಡ್ಸ್ ಮೂಲಕ ಮಕ್ಕಳಿಗೆ ಮಾಸ್ಕ್ ಒದಗಿಸಲಾಗುತ್ತಿದೆ. ಶಹಾಬಾದ ನಗರದ ಸಿಆರ್‌ಪಿ ಶಿವಪುತ್ರಪ್ಪ ಕರಣಿಕ್ ಅವರು ಇದನ್ನು ಮನಗಂಡು ಸ್ವಯಂಪ್ರೇರಿತರಾಗಿ ಮಕ್ಕಳಿಗೆ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಹಾಕಿಕೊಳ್ಳಲು ಸುಮಾರು ೧೦೦೦ ಮಾಸ್ಕ್‌ಗಳನ್ನು ಉಚಿತವಾಗಿ ನೀಡಿದ್ದಾರೆ.ಇದೇ ರೀತಿ ಶಿಕ್ಷಣ ಇಲಾಖೆಯ ಸಿಬ್ಬಂದಿ, ಮುಖಂಡರು, ಸಾಮಾಜಿಕ ಕಾರ್ಯಕರ್ತರು ಮುಂದೇ ಬಂದರೆ ಬಹಳ ಅನುಕೂಲವಾಗುತ್ತದೆ ಎಂದರು.
ಅಧಿಕಾರಿಗಳಾದ ಸಯ್ಯಪ್ಪ ಅಂಬರಖೇಡ, ಚನ್ನವೀರಯ್ಯ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…