ಕಲಬುರಗಿ: ಜಿಲ್ಲೆಯಲ್ಲಿ ಇಂದು ಮತ್ತೆ 39 ಹೊಸ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ದೃಢಪಡಿಸಿದ್ದು, 9 ಜನ ಪೀಡಿತರು ಚಿಕಿತ್ಸೆಯಿಂದ ಗುಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 1199ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9150ಕ್ಕೆ ಏರಿದೆ.