ಶಹಾಪುರ: ದೇಶದಲ್ಲಿ ಆಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರೋನಾ ಭೀತಿಯಿಂದ ಸ್ವಗ್ರಾಮಕ್ಕೆ ವಲಸೆ ಬಂದಿರುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡುವುದಾಗಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಹೇಳಿದರು.
ತಾಲ್ಲೂಕಿನ ದೋರನಹಳ್ಳಿ ಗ್ರಾಮಕೆ ಆಗಮಿಸಿದ ವಲಸೆ ಕಾರ್ಮಿಕರ ಮನೆ ಮನೆಗೆ ಭೇಟಿ ನೀಡಿ ಅವರ ಸಂಪೂರ್ಣ ಮಾಹಿತಿ ಪಡೆದು ಸಮೀಕ್ಷೆ ಕಾರ್ಯ ಇಂದು ಪ್ರಾರಂಭಿಸಿದರು,ವಿವಿಧ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ,ಗೋವಾ, ಆಂಧ್ರಪ್ರದೇಶ ದೂರದ ಅನ್ಯ ರಾಜ್ಯಗಳಿಂದ ಆಗಮಿಸಿದ ವಲಸೆ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡಲಾಗುವುದು ಎಂದು ಭರವಸೆ ನೀಡಿದರು.
ಯಾರೂ ಮತ್ತೆ ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿ ಬಾರದು ಇಲ್ಲೇ ಇದ್ದು ಕೆಲಸ ಮಾಡಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪಾರದರ್ಶಕತೆಯಿಂದ ಉದ್ಯೋಗ ಖಾತ್ರಿಯ ಕಾಮಗಾರಿಗಳು ನಡೆದರೆ ವಲಸೆ ಹೋಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು,ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ಕಂಪ್ಯೂಟರ್ ಆಪರೇಟರ್ಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…