ಕಲಬುರಗಿ: ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ 11ನೇ ಸಂಸ್ಥಾಪನ ದಿನವನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಮುಖಂಡರ ಸಮುಖದಲ್ಲಿ ಕೋವಿಡ್-19 ಸಂಕಷ್ಟ ಸಂದರ್ಭದಲ್ಲಿ ಜನರ ನೇರವಿಗೆ ಧಾವಿಸಿದ ಸರಕಾರೇತರ ಸಂಘ ಸಂಸ್ಥೆ ಹಾಗೂ ಸಮಾಸ ಸೇವಕರಿಗೆ ಗುರುತಿಸಿ ಸನ್ಮಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಬ್ತಾ ಏ ಮಿಲ್ಲತ್ ಸಂಸ್ಥೆಯ ಅಧ್ಯಕ್ಷರಾದ ಆರಿಫ್ ಮನಿಯಾರ್, ಬೈತುಲ್ ಮಾಲ್, ಉಪಾಧ್ಯಕ್ಷ ಇಕ್ಬಾಲ್ ಅಲಿ, ಭಾರತ ಇಕ್ಬಾಲ್ ಅಲಿ,ರೋಜಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ನಯೀಮ್ ಖಾನ್, ನೌಶಾದ್ ಅಲಿ ಮತ್ತು ತಂಡ ಜೀಲನಾಬಾದ್ ಇಟ್ಟೇಹಾದ್ ಸಮಿತಿ ಎಂಎಸ್ಕೆ ಗಿರಣಿ, ಪಾಪ್ಯುಲರ್ ಫ್ರಂಟ್ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಶೂಹೇಬ್, ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್ ಸದಸ್ಯ ಹಫೀಜ್ ಅಬ್ದುಲ್ ರವೂಫ್, ಇಆರ್ ಇಮ್ತಿಯಾಜ್, ಯೂನಸ್ ಖಾನ್, ಮಿನ್ಹಾಜುದ್ದೀನ್ ಖತೀಬ್ ಮತ್ತು ಜನಬ್ ರಿಯಾಜ್ ಖತೀಬ್ ತಂಡಕ್ಕೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಮೊಹಮ್ಮದ್ ಮೋಹಸಿನ್, ಅಲೀಮ್ ಇಲಾಹಿ, ರೀಯಾಜ್ ಖತಿಬ್, ಸೇರಿದಂತೆ ಪಕ್ಷದ ಪ್ರಮುಖ ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…