ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಆಗ್ರಹ

0
28

ಕೊಪ್ಪಳ : ರಾಜ್ಯದಲ್ಲಿ ಜೂನ್ 25 ರಂದು ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು  ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಘಟಕ ಆಗ್ರಹಿಸಿದೆ.

ಜಿಲ್ಲಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್, ಕ್ಯಾಂಪಸ್ ಫ್ರಂಟ್, ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ಅಲಿ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಅತಿಕ್, ಅಫ್ಜಲ್, ಆವೇಜ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here