ಕಲಬುರಗಿ: ಜಿಲ್ಲೆಯಲ್ಲಿ ಮಂಗಳವಾರ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಇಬ್ಬರು ಸೇರಿದಂತೆ ಒಟ್ಟು 6 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.
ಸೋಂಕಿನ ಸಂಪರ್ಕದ ಮೂಲ ಪತ್ತೆಯಾಗದ ಜೇವರ್ಗಿ ತಾಲೂಕಿನ ರೇವನೂರ ತಾಂಡಾದ 19 ವರ್ಷದ ಯುವತಿ (ಪಿ-9605) ಮತ್ತು 22 ವರ್ಷದ ಯುವತಿ (ಪಿ-9606) ಹಾಗೂ ಕಲಬುರಗಿಯ ಸುಂದರನಗರದ 19 ವರ್ಷದ ಯುವತಿ (ಪಿ-9609), ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ 38 ವರ್ಷದ ಮಹಿಳೆ (ಪಿ-9607) ಮತ್ತು ಆಳಂದ ತಾಲೂಕಿನ ಹೆಬ್ಲಿ ತಾಂಡಾದ 12 ವರ್ಷದ ಬಾಲಕಿ (ಪಿ-9608) ಹಾಗೂ ಐ.ಎಲ್.ಐ. ಹಿನ್ನಲೆಯ ಕಲಬುರಗಿ ನಗರದ ಗಂಜ್ ರಸ್ತೆಯ ಭಾರತ ಪ್ರೈಡ್ ಅಪ್ಲಾರ್ಟ್ಮೆಂಟಿನ 36 ವರ್ಷದ ಯುವಕನಿಗೆ (ಪಿ-9610) ಕೊರೋನಾ ಸೋಂಕು ತಗುಲಿದೆ.
ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 1232ಕ್ಕೆ ಏರಿದೆ. ಇದರಲ್ಲಿ ಇದೂವರೆಗೆ 779 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 11 ಜನ ನಿಧನ ಹೊಂದಿರುತ್ತಾರೆ. ಉಳಿದಂತೆ 442 ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್ ಬಿ. ವಿವರಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…