ಸುರಪುರ: ಕಾರ್ಯಕ್ರಮದ ನಿಮಿತ್ಯವಾಗಿ ಯಾದಗಿರಿ ಜಿಲ್ಲಾ ಸ್ಥಳಕ್ಕೆ ಹೊರಟಿದ್ದ ಕರ್ನಾಟಕ ಸರಕಾರದ ನಗರಾಭೀವೃಧ್ಧಿ ಸಚಿವ ಭೈರತಿ ಬಸವರಾಜ ಅವರನ್ನು ಸುರಪುರ ನಗರ ನಾಲ್ವಡಿ ರಾಕಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಹೂ ಮಾಲೆ ಹಾಕಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ಮರಿಲಿಂಗಪ್ಪ ಕರ್ನಾಳ ಮುಖಂಡರಾದ ದೊಡ್ಡ ದೇಸಾಯಿ,ಭೀಮಣ್ಣ ಬೇವಿನಾಳ,ನರಸಿಂಹಕಾಂತ ಪಂಚಮಗಿರಿ,ಶರಣು ನಾಯಕ ಬೈರಿಮರಡಿ, ವೀರಭದ್ರಪ್ಪ ಕುಂಬಾರ ಸೇರಿದಂತೆ ಅನೇಕರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…