ಕಲಬುರಗಿ: ನಗರದ ಉತ್ತರ ಮತಕ್ಷೇತ್ರದ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಯುವ ಮುಖಂಡ ಚಂದು ಪಾಟೀಲ ನೇತೃತ್ವದಲ್ಲಿ ತುಕಾರಾಮ ರಾಂಪುರೆ, ಮಹಮ್ಮದ್ ಜಿಲಾನಿ, ಇಕ್ಬಲ್ ಸಾಹೇಬ್, ಇಮ್ರಾನ್ ಖಾನ್ ಇವರು ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮಹಾನಗರ ಬಿಜೆಪಿ ಅಧ್ಯಕ್ಷ ಸಿದ್ದಾಜಿ ಪಾಟೀಲ, ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ, ಅಶೋಕ ಮಾನಕರ, ಚನ್ನು ಲಿಂಗನವಾಡಿ, ಜಾವಿಧ ಪಡೇಲ್, ಅಬ್ಬುಲ್ ಸತ್ತಾರ, ವರದಾಶಂಕರ ಶೆಟ್ಟಿ, ಬಿ. ಜಯಸಿಂಗ್, ಕೃಷ್ಣಾ ನಾಯಕ, ಸಿದ್ದುಸಂಗೋಳಗಿ, ಶರಣು ಮಡಿವಾಳ, ವಿಜ್ಜು ಮುನ್ನೋಳಿ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…