ಬೆಂಗಳೂರು: ನಾಡಿನ ಹೆಸರಾಂತ ಶರಣ ಚಿಂತಕರು ವಿದ್ವಾಂಸರು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹಿಂದಿನ ನಿರ್ದೇಶಕರು ಕಲಬುರಗಿ ಬಸವ ಸಮಿತಿಯ ಉಪಾಧ್ಯಕ್ಷ ರು ಡಾ. ಜಯಶ್ರೀ ದಂಡೆ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದ 2019-20ನೇ ಸಾಲಿನ ಅಕ್ಕ ಮಹಾದೇವಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅದರಂತೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಗೆ ರಾ.ನಂ. ಚಂದ್ರಶೇಖರ,ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಗೆ ಡಾ ಚೂಡಾಮಣಿ ನಂದಗೋಪಾಲ, ಕೆ.ಜಿ.ಕುಂಣಗಾರಗಡಿ ನಾಡ ಸಾಹಿತ್ಯ ಪ್ರಶಸ್ತಿ ಗೆ ಪ್ರೊ ಸಿದ್ದಣ್ಣ ಉತ್ನಾಳ ಅವರಿಗೂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…