ಕಲಬುರಗಿ: ಚೀನಾ ದೇಶದ ಎಲ್ಲ ಬಗೆಯ ಉತ್ವನ್ನಗಳನ್ನು ನಿಷೇಧಿಸಬೇಕು ಎಂದು ಶ್ರೀ ರಾಮ ಸೇನಾ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಮಹೇಶ ಕೆಂಭಾವಿ ನೇತೃತ್ವದಲ್ಲಿ ಚೀನಾ ಧ್ವಜಕ್ಕೆ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಅಖೀಲೇಶ ಒಡೆಯರ, ಮಹಾದೇವ (ಮ್ಯಾಡಿ), ಬಸವರಾಜ ಮೈತ್ರಿ, ಶರಣು ಗೊಬ್ಬುರ, ಮಹೇಶ ಗೊಬ್ಬುರ, ಶಂಕರ ಜೊಕಾ ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…