ಶಹಾಪುರ: ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಪಟ್ಟಣಗಳಂತೆ ಗ್ರಾಮಗಳು ಅಭಿವೃದ್ಧಿ ಪಥದತ್ತ ಸಾಗುತ್ತಿವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಯಾದಗಿರಿಗೆ ಹೋಗುವ ಮಾರ್ಗ ಮಧ್ಯ ಹತ್ತಿಗೂಡೂರ ಗ್ರಾಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಸೌದೆ ಹಾಗೂ ಗುಡಿಸಲು ಮುಕ್ತ ದೇಶ ಆಗಬೇಕು ಎಂಬ ಪ್ರಧಾನಿಯವರ ಮಹದಾಸೆಯಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಉಚಿತ ಅನಿಲ ಹಾಗೂ ಆಶ್ರಯ ಯೋಜನೆಗಳು ಜಾರಿಗೆ ತಂದಿರುವುದು ಸಂತೋಷದ ಸಂಗತಿ ಎಂದು ನುಡಿದರು.
ಈ ಸಂದರ್ಭದಲ್ಲಿ ಸುರಪುರ ಶಾಸಕರಾದ ರಾಜುಗೌಡ ನರಸಿಂಹ ನಾಯಕ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಗೌಡಪ್ಪಗೌಡ ಮಾಲಿಪಾಟೀಲ್,ದೇವೇಂದ್ರಪ್ಪ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…