ಕಲಬುರಗಿ: ತೀವ್ರ ಕುತುಹಲ ಕೆರಳಿಸಿರುವ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರು 5ನೇ ಸುತ್ತಿನಲ್ಲಿ ಕುಡ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ 1,437 ಮತಗಳಿಂದ ಮುನ್ನಡೆ ಸಾಧಿಸಿದ್ದು, ಅವಿನಾಶ್ ಜಾಧವ ಅವರು 4228 ಮತಗಳು ಪಡೆದರೆ, ಕಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ್ ಅವರು 2,791 ಮತಗಳನ್ನು ಪಡೆದಿದ್ದಾರೆ.
ಒಟ್ಟು ಐದು ಸುತ್ತು ಸೇರಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಅವರು 4,962 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…